Kannada » Movies » Karva » Critics Review

ಕರ್ವ (U/A)

ಪ್ರವರ್ಗ

Action

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

27 May 2016
ವಿಮರ್ಶಕರ ವಿಮರ್ಶೆ ಓದುಗರ ವಿಮರ್ಶೆ

Kannada.filmibeat.com

6-5=2' ಚಿತ್ರ ನೋಡಿದಾಗ ನಿಮಗೆ ಸಾಕ್ಷ್ಯಚಿತ್ರ ನೋಡುತ್ತಿದ್ದಂತೆ ಅನಿಸಿದ್ದರೆ, 'ಕರ್ವ' ಚಿತ್ರದಲ್ಲಿ ಆ ಫೀಲ್ ಬರೋದಿಲ್ಲ. ಇಷ್ಟರವರೆಗೆ ಬಂದ ದೆವ್ವದ ಚಿತ್ರಗಳ ಸಾಲಿಗೆ ಈ ದೆವ್ವ ಖಂಡಿತ ಸೇರೋದಿಲ್ಲ. ಬಹಳ ವಿಭಿನ್ನವಾಗಿ ಮಾಡಿರುವ ಈ ಸಿನಿಮಾ ಕೊನೆಯವರೆಗೂ ಪ್ರೇಕ್ಷಕರ ತಾಳ್ಮೆ ಪರೀಕ್ಷೆ ಮಾಡದೇ ಕುತೂಹಲದಿಂದ ಕೊಂಡೊಯ್ಯುತ್ತದೆ. ಖಂಡಿತ ನೋಡಬಹುದು, ದೆವ್ವದ ಬಗ್ಗೆ ತುಂಬಾ ಭಯ ಇರುವವರು ರಾತ್ರಿ ನೋಡದೇ ಇದ್ದರೆ ಒಳ್ಳೆಯದು.

 

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada