X
ಕನ್ನಡ » ಚಲಚಿತ್ರಗಳು » ಕಥಾಸಂಗಮ 1976
ಕಥಾಸಂಗಮ 1976

ಕಥಾಸಂಗಮ 1976

Drama | 23 Jan 1976 |
Kannada

2.5 /5 Users

4 /5 Filmibeat

ಕಥಾಸಂಗಮ 1976 ಕಥೆ

ಪುಟ್ಟಣ್ಣ ಕಣಗಾಲ್ ನಿರ್ದೇಶನದ ಕಥಾಸಂಗಮ ರಜನಿಕಾಂತ್ ಕನ್ನಡದಲ್ಲಿ ಅಭಿನಯಿಸಿದ ಮೊದಲ ಚಿತ್ರ ಮತ್ತು ಅವರ ಸಿನಿ ಬದುಕಿನ ಎರಡನೇ ಚಿತ್ರ. ಈ ಚಿತ್ರದಲ್ಲಿ ಪುಟ್ಟಣ್ಣನವರು ಒಂದು ಚಿತ್ರದಲ್ಲಿ ಮೂರು ಭಿನ್ನ ಉಪಕಥೆಗಳನ್ನು ಸೇರಿಸಿ ಚಿತ್ರ ಮಾಡಿದ್ದರು. ಭಾರತೀಯ ಚಿತ್ರರಂಗದಲ್ಲೇ ಇದೊಂದು ಅಭೂತಪೂರ್ವ ಪ್ರಯೋಗವಾಗಿತ್ತು. ಚಿತ್ರದಲ್ಲಿ ಕಲ್ಯಾಣ ಕುಮಾರ್, ಬಿ.ಸರೋಜಾದೇವಿ, ರಜಿನಿಕಾಂತ್, ಆರತಿ, ಗಂಗಾಧರ್ ಮತ್ತು ಲೀಲಾವಾತಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಈ ಚಿತ್ರ ಹಂಗು, ಅತಿಥಿ ಮತ್ತು ಮುನಿತಾಯಿ ಎಂಬು ಮೂರು ಕಥಾಸರಣಿ ಹೊಂದಿತ್ತು. ಚಿತ್ರದಲ್ಲಿ ರಜನಿಕಾಂತ್ ಮುನಿತಾಯಿ ಕಥಾಭಾಗದಲ್ಲಿ ನಟಿಸಿದ್ದರು.
Read More

ಕಥಾಸಂಗಮ 1976 ಕಲಾವಿದರು ಮತ್ತು ಸಿಬ್ಬಂದಿ

ಕಥಾಸಂಗಮ 1976 ಕ್ರೂ ಮಾಹಿತಿ

ನಿರ್ದೇಶಕ ಪುಟ್ಟಣ್ಣ ಕಣಗಾಲ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ವಿಜಯ್ ಭಾಸ್ಕರ್
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಕಥಾಸಂಗಮ 1976 ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಕಥಾಸಂಗಮ 1976

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+