twitter
    Kannada»Movies»Kathale Kone
    ಕತ್ತಲೆ ಕೋಣೆ

    ಕತ್ತಲೆ ಕೋಣೆ

    Release Date : 10 Aug 2018
    Critics Rating
    Audience Review
    ಒಂದೆಡೆ ಮಾಫಿಯಾದ ಕ್ರೂರ ಜಗತ್ತು, ಇನ್ನೊಂದೆಡೆ ತಂದೆ ತಾಯಿಯ ವಿರೋಧ ಕಟ್ಟಿಕೊಂಡು ಸೈನಿಕನಾಗುವ ಕನಸು ಹೊತ್ತು ಹುಚ್ಚನಂತಾಡುವ ಸ್ಯಾಂಡಿ ಎಂಬ ಹುಡುಗನ ವಿಚಿತ್ರ ಪಾಡು ಆತನ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಳ್ಳುವ ಕ್ರೂರ ಪ್ರಪಂಚವನ್ನು ಚಿತ್ರ ಎಳೆ ಎಳೆಯಾಗಿ ತೆರೆದಿಡುತ್ತಾ ಸಾಗುತ್ತದೆ.
    • kannada.filmibeat.com
      0/5
      ಕತ್ತಲೆಕೋಣೆ ಸಿನಿಮಾದಲ್ಲಿ ಯಾರಿಗೂ ಕಾಣದ ಕತ್ತಲ ಜಗತ್ತಿನ ಕರಾಳ ಮುಖಗಳನ್ನು ಪರಿಚಯಿಸುವ ಪ್ರಯತ್ನ ಮಾಡುವುದರ ಜೊತೆಗೆ ಪತ್ರಿಕೋದ್ಯಮದ ಇನ್ನೊಂದು ಕರಾಳ ಮುಖವನ್ನು ನಮ್ಮ ಮುಂದೆ ತೆರೆದಿಡುವ ಪ್ರಯತ್ನವನ್ನು ಮಾಡಿದ್ದಾರೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X