twitter

    ವಿಮರ್ಶಕರ ವಿಮರ್ಶೆ

    • ಕಥೆಯೊಂದು ಶುರುವಾಗಿದೆ' ಸಿನಿಮಾದ ಬಗ್ಗೆ ಒಂದೇ ಮಾತಿನಲ್ಲಿ ಹೇಳಬೇಕು ಅಂದರೆ ಇದೊಂದು ಇದು ದಿಗಂತ್ ಅವರ ಕಮ್ ಬ್ಯಾಕ್ ಸಿನಿಮಾ. ಸರಳ..ತೀರಾ ಸರಳವಾದ ಕಥೆಯನ್ನು ಎಷ್ಟೊಂದು ಚೆನ್ನಾಗಿ ಸಿನಿಮಾದಲ್ಲಿ ತೋರಿಸಿದ್ದಾರೆ. ಪಕ್ಕಾ ಕ್ಲಾಸ್ ಆಗಿರುವ 'ಕಥೆಯೊಂದು ಶುರುವಾಗಿದೆ' ಒಂದು ಒಳ್ಳೆಯ 'ಫೀಲ್ ಗುಡ್ ಸಿನಿಮಾ'.ಅದೇ ಫೈಟ್, ಅದೇ ಲವ್, ಅದೇ ಅಬ್ಬರದ ಡೈಲಾಗ್, ಅದೇ ಡಬ್ಬಲ್ ಮಿನಿಂಗ್ ಡೈಲಾಗ್ ಇದೆಲ್ಲವನ್ನು ಬಿಟ್ಟು ಸಿನಿಮಾದಲ್ಲಿ ಹೊಸದನ್ನು ಪ್ರಯತ್ನ ಮಾಡಿದ್ದಾರೆ. ಬದಲಾಗುತ್ತಿರುವ ಕನ್ನಡ ಚಿತ್ರರಂಗಕ್ಕೆ ಈ ರೀತಿಯ ಸಿನಿಮಾಗಳು ಬೇಕು. ಮತ್ತೆ ಮತ್ತೆ ಇಂತಹ ಪ್ರಯತ್ನ ನಡೆಯಬೇಕು.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X