twitter

    ವಿಮರ್ಶಕರ ವಿಮರ್ಶೆ

    • ಅಪಘಾತ ಆದಾಗ ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವ ಜೀವಗಳನ್ನು ಉಳಿಸಿ ಮಾನವೀಯತೆ ಮೆರೆಯರಿ ಎಂಬ ಸಂದೇಶ ಸಾರುವ ಸಿನಿಮಾ 'ಕೆಲವು ದಿನಗಳ ನಂತರ'. ಹಾರರ್-ಥ್ರಿಲ್ಲರ್ ಅಂಶಗಳ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುವಲ್ಲಿ 'ಕೆಲವು ದಿನಗಳ ನಂತರ' ಯಶಸ್ವಿ ಆಗಿದೆ.ಹಾರರ್, ಸಸ್ಪೆನ್ಸ್, ಥ್ರಿಲ್ಲರ್, ಕಾಮಿಡಿ ಹಾಗೂ ಮೆಸೇಜ್... ಈ ಎಲ್ಲವೂ ಹದವಾಗಿ ಬೆರೆತಿರುವ 'ಕೆಲವು ದಿನಗಳ ನಂತರ' ಚಿತ್ರವನ್ನ ಆರಾಮಾಗಿ ಒಮ್ಮೆ ನೋಡಬಹುದು.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X