ಖಾಕಿ ಕಥೆ

  ನವೀನ್ ರೆಡ್ಡಿ ಬಿ ನಿರ್ದೇಶನದಲ್ಲಿ ಮೂಡಿಬಂದಿರುವ ಖಾಕಿ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಮತ್ತು ತಾನ್ಯಾ ಹೋಪ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಛಾಯಾ ಸಿಂಗ್ ಮತ್ತು ರಘು ರಾಮಪ್ಪ ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಶಿವಮಣಿ ಮತ್ತು ಮಗಧೀರ ಖ್ಯಾತಿಯ ದೇವ ಗಿಲ್ ಖಳನಾಯಕರಾಗಿ ಅಭಿನಯಿಸಿದ್ದಾರೆ.

  ಮಾನಸಾ ತರುಣ್ ಮತ್ತು ತರುಣ್ ಶಿವಪ್ಪ ನಿರ್ಮಾಣದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ರಿತ್ವಿಕ್ ಮುರಳೀಧರ್ ಸಂಗೀತ ನೀಡಿದ್ದರೆ, ಕೆ.ಎಂ.ಪ್ರಕಾಶ್ ಸಂಕಲನ ಮಾಡಿದ್ದಾರೆ.ಚಿತ್ರ ಜನೇವರಿ 24, 2020 ರಂದು ಬಿಡುಗಡೆಯಾಗಲಿದೆ. ಚಿತ್ರದ ಟ್ರೇಲರ್ ನ್ನು ರಿಯಲ್ ಸ್ಟಾರ್ ಉಪೇಂದ್ರರವರು ಜನೇವರಿ 9, 2020 ರಂದು ಬಿಡುಗಡೆ ಮಾಡಿದರು.

  **Note:Hey! Would you like to share the story of the movie ಖಾಕಿ with us? Please send it to us (popcorn@oneindia.co.in).
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X