ಕಿಚ್ಚ 47 ಸಿನಿಮಾಗೆ ತಮಿಳು ನಿರ್ದೇಶಕ ಚೇರನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತಮಿಳಿನ ಸತ್ಯಜ್ಯೋತಿ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ಚತ್ರದಲ್ಲಿ ಸುದೀಪ್ ನಾಯಕನಾಗಿ ಹಾಗೂ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.