X
ಕಿಸ್ಮತ್

ಕಿಸ್ಮತ್

Action | 23 Nov 2018 | U/A |
Kannada

2.5 /5 Users

3.5 /5 Filmibeat

ಕಿಸ್ಮತ್ ಕಥೆ

ಕಿಸ್ಮತ್ ಅಂದ್ರೆ ಅದೃಷ್ಟ. ಈ ಅದೃಷ್ಟ ಹೇಳಿ ಕೇಳಿ ಬರಲ್ಲ. ಆದ್ರೆ, ಕೈಯಲ್ಲಿದ್ದ ಅದೃಷ್ಟ ದೂರ ಆದಾಗ ಆಗುವ ನೋವು ಹೇಳುವುದೇ ಬೇಡ. ಕಿಸ್ಮತ್ ಚಿತ್ರವೂ ಹಾಗೆ, ಅದೃಷ್ಟ ಮೇಲೆ ನಡೆಯುತ್ತೆ. ಎಲ್ಲಾ ಆರಾಮಾಗಿದ್ದ ನಾಯಕನ (ವಿಜಯ್) ಬಾಳಲ್ಲಿ ಅನಿರೀಕ್ಷಿತವಾಗಿ ಬಿರುಗಾಳಿಯೊಂದು ಬೀಸುತ್ತೆ. ಈ ಬಿರುಗಾಳಿಗೆ ನಾಯಕ ಹೇಗೆಲ್ಲಾ ಒದ್ದಾಡುತ್ತಾನೆ, ಅದರಿಂದ ಹೇಗೆ ಹೊರಬರ್ತಾನೆ ಎಂಬುದು ಸಿನಿಮಾ. ಕೈಯಲ್ಲಿದ್ದ ಕೆಲಸ ಕಳೆದುಕೊಳ್ಳುವ ನಾಯಕ, ತಂಗಿ ಮದುವೆಗಾಗಿ ರಾಕ್ಷಸ ರೂಪದ ಬಡ್ಡಿ ಭದ್ರನ ಬಳಿ ಬಡ್ಡಿಗೆ ಸಾಲ ಪಡೀತಾನೆ. ಸಾಲ ತೀರಿಸಲು ನಾಲ್ಕು ತಿಂಗಳು ಡೆಡ್ಲೈನ್ ಇರುತ್ತೆ. ಕೆಲಸವಿಲ್ಲದ ವಿಜಯ್ ಗೆ ಪ್ರೀತಿಸಿದ ಹುಡುಗಿಯನ್ನ (ಸಂಗೀತಾ ಭಟ್) ಮದುವೆಯಾಗಲು ಅವರ ತಂದೆ ಅಡ್ಡಗಾಲು. ಈ ಕಡೆ ಕೆಲಸನೂ ಸಿಗಲ್ಲ, ದುಡ್ಡ ಸಾಲು ವಾಪಸ್ ಕೊಡೋಕು ಆಗಲ್ಲ. ಪ್ರೀತಿಸಿದ ಹುಡುಗಿಯ ತಂದೆಯನ್ನ ಒಪ್ಪಿಸುವುದಕ್ಕೂ ಆಗಲ್ಲ. ಡೆಡ್ ಲೈನ್ ಬೇರೆ ಮುಗಿತು.ಈ ಸುಳಿಯಿಂದ ನಾಯಕ ಹೇಗೆ ಪಾರಾಗಿ ಬರುತ್ತಾನೆ ಎನ್ನುವುದೇ ಚಿತ್ರದ ಕಥೆ.
Read More

ಕಿಸ್ಮತ್ ಕಲಾವಿದರು ಮತ್ತು ಸಿಬ್ಬಂದಿ

ಕಿಸ್ಮತ್ ಕ್ರೂ ಮಾಹಿತಿ

ನಿರ್ದೇಶಕ ವಿಜಯ್ ರಾಘವೇಂದ್ರ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ರಾಜೇಶ್ ಮುರುಗೇಶನ್
ನಿರ್ಮಾಪಕ ಸ್ಪಂದನಾ ವಿಜಯ್ ರಾಘವೇಂದ್ರ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಕಿಸ್ಮತ್ ವಿಮರ್ಶಕರ ವಿಮರ್ಶೆ

kannada.filmibeat.com
'ಟೈಂ ಎನ್ನುವುದು ಎರಡು ಥರ. ಒಂದು ಒಳ್ಳೆ ಟೈಂ, ಇನ್ನೊಂದು ಕೆಟ್ಟ ಟೈಂ. ಒಳ್ಳೆ ಟೈಂ ಬಂದ್ರೆ ಆಳು ಅರಸನಾಗ್ತಾನೆ. ಅದೇ ಕೆಟ್ಟ ಟೈಂ ಬಂದ್ರೆ....? ಏನಾಗುತ್ತೆ ಎನ್ನುವುದನ್ನ ನೈಜತೆಗೆ ಹತ್ತಿರವಾದ ಕಥೆಯೊಂದಿಗೆ ಪ್ರೆಸೆಂಟ್ ಮಾಡಿದೆ 'ಕಿಸ್ಮತ್'.ಬಹಳ ಅಚ್ಚುಕಟ್ಟಾಗಿ, ಕುತೂಹಲವಾಗಿ ಸ್ಕ್ರೀನ್ ಮೇಲೆ ಬಂದಿರುವ ಕಿಸ್ಮತ್ ನೋಡು ನೋಡುತ್ತಲೇ ಪ್ರೇಕ್ಷಕರಿಗೆ ಇಷ್ಟವಾಗುತ್ತೆ.

ಕಿಸ್ಮತ್ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಕಿಸ್ಮತ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+