twitter
    Kannada»Movies»Kismat
    ಕಿಸ್ಮತ್

    ಕಿಸ್ಮತ್

    Release Date : 23 Nov 2018
    3.5/5
    Critics Rating
    Audience Review
    ಕಿಸ್ಮತ್ ಅಂದ್ರೆ ಅದೃಷ್ಟ. ಈ ಅದೃಷ್ಟ ಹೇಳಿ ಕೇಳಿ ಬರಲ್ಲ. ಆದ್ರೆ, ಕೈಯಲ್ಲಿದ್ದ ಅದೃಷ್ಟ ದೂರ ಆದಾಗ ಆಗುವ ನೋವು ಹೇಳುವುದೇ ಬೇಡ. ಕಿಸ್ಮತ್ ಚಿತ್ರವೂ ಹಾಗೆ, ಅದೃಷ್ಟ ಮೇಲೆ ನಡೆಯುತ್ತೆ. ಎಲ್ಲಾ ಆರಾಮಾಗಿದ್ದ ನಾಯಕನ (ವಿಜಯ್) ಬಾಳಲ್ಲಿ ಅನಿರೀಕ್ಷಿತವಾಗಿ ಬಿರುಗಾಳಿಯೊಂದು ಬೀಸುತ್ತೆ. ಈ ಬಿರುಗಾಳಿಗೆ ನಾಯಕ ಹೇಗೆಲ್ಲಾ ಒದ್ದಾಡುತ್ತಾನೆ, ಅದರಿಂದ ಹೇಗೆ ಹೊರಬರ್ತಾನೆ ಎಂಬುದು ಸಿನಿಮಾ.
    ಕೈಯಲ್ಲಿದ್ದ ಕೆಲಸ ಕಳೆದುಕೊಳ್ಳುವ ನಾಯಕ, ತಂಗಿ ಮದುವೆಗಾಗಿ ರಾಕ್ಷಸ ರೂಪದ ಬಡ್ಡಿ ಭದ್ರನ ಬಳಿ ಬಡ್ಡಿಗೆ ಸಾಲ ಪಡೀತಾನೆ. ಸಾಲ ತೀರಿಸಲು ನಾಲ್ಕು ತಿಂಗಳು ಡೆಡ್ಲೈನ್ ಇರುತ್ತೆ. ಕೆಲಸವಿಲ್ಲದ ವಿಜಯ್ ಗೆ ಪ್ರೀತಿಸಿದ ಹುಡುಗಿಯನ್ನ (ಸಂಗೀತಾ ಭಟ್) ಮದುವೆಯಾಗಲು ಅವರ ತಂದೆ ಅಡ್ಡಗಾಲು. ಈ ಕಡೆ ಕೆಲಸನೂ ಸಿಗಲ್ಲ, ದುಡ್ಡ ಸಾಲು ವಾಪಸ್ ಕೊಡೋಕು ಆಗಲ್ಲ. ಪ್ರೀತಿಸಿದ ಹುಡುಗಿಯ ತಂದೆಯನ್ನ ಒಪ್ಪಿಸುವುದಕ್ಕೂ ಆಗಲ್ಲ. ಡೆಡ್ ಲೈನ್ ಬೇರೆ...
    • kannada.filmibeat.com
      3.5/5
      'ಟೈಂ ಎನ್ನುವುದು ಎರಡು ಥರ. ಒಂದು ಒಳ್ಳೆ ಟೈಂ, ಇನ್ನೊಂದು ಕೆಟ್ಟ ಟೈಂ. ಒಳ್ಳೆ ಟೈಂ ಬಂದ್ರೆ ಆಳು ಅರಸನಾಗ್ತಾನೆ. ಅದೇ ಕೆಟ್ಟ ಟೈಂ ಬಂದ್ರೆ....? ಏನಾಗುತ್ತೆ ಎನ್ನುವುದನ್ನ ನೈಜತೆಗೆ ಹತ್ತಿರವಾದ ಕಥೆಯೊಂದಿಗೆ ಪ್ರೆಸೆಂಟ್ ಮಾಡಿದೆ 'ಕಿಸ್ಮತ್'.ಬಹಳ ಅಚ್ಚುಕಟ್ಟಾಗಿ, ಕುತೂಹಲವಾಗಿ ಸ್ಕ್ರೀನ್ ಮೇಲೆ ಬಂದಿರುವ ಕಿಸ್ಮತ್ ನೋಡು ನೋಡುತ್ತಲೇ ಪ್ರೇಕ್ಷಕರಿಗೆ ಇಷ್ಟವಾಗುತ್ತೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X