twitter
    Kannada»Movies»Kismat»Critics Review

    ವಿಮರ್ಶಕರ ವಿಮರ್ಶೆ

    • 'ಟೈಂ ಎನ್ನುವುದು ಎರಡು ಥರ. ಒಂದು ಒಳ್ಳೆ ಟೈಂ, ಇನ್ನೊಂದು ಕೆಟ್ಟ ಟೈಂ. ಒಳ್ಳೆ ಟೈಂ ಬಂದ್ರೆ ಆಳು ಅರಸನಾಗ್ತಾನೆ. ಅದೇ ಕೆಟ್ಟ ಟೈಂ ಬಂದ್ರೆ....? ಏನಾಗುತ್ತೆ ಎನ್ನುವುದನ್ನ ನೈಜತೆಗೆ ಹತ್ತಿರವಾದ ಕಥೆಯೊಂದಿಗೆ ಪ್ರೆಸೆಂಟ್ ಮಾಡಿದೆ 'ಕಿಸ್ಮತ್'.ಬಹಳ ಅಚ್ಚುಕಟ್ಟಾಗಿ, ಕುತೂಹಲವಾಗಿ ಸ್ಕ್ರೀನ್ ಮೇಲೆ ಬಂದಿರುವ ಕಿಸ್ಮತ್ ನೋಡು ನೋಡುತ್ತಲೇ ಪ್ರೇಕ್ಷಕರಿಗೆ ಇಷ್ಟವಾಗುತ್ತೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X