X
ಕನ್ನಡ » ಚಲಚಿತ್ರಗಳು » ಕಿತ್ತೂರು ಚೆನ್ನಮ್ಮ
ಕಿತ್ತೂರು ಚೆನ್ನಮ್ಮ

ಕಿತ್ತೂರು ಚೆನ್ನಮ್ಮ

History | Patriotic | 24 Feb 1961 |
Kannada

2.5 /5 Users

0 /5 Filmibeat

ಕಿತ್ತೂರು ಚೆನ್ನಮ್ಮ ಕಥೆ

ಬಿ.ಆರ್.ಪಂತಲು ನಿರ್ದೇಶನ ನಿರ್ಮಾಣದಲ್ಲಿ ಮೂಡಿಬಂದ ಈ ಚಿತ್ರದಲ್ಲಿ  ಬಿ.ಸರೋಜಾದೇವಿ, ಡಾ.ರಾಜಕುಮಾರ್ ಮತ್ತು ಎಂ.ವಿ.ರಾಜಮ್ಮ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಲೀಲಾವತಿ, ನರಸಿಂಹರಾಜು, ಬಾಲಕೃಷ್ಣ ಮುಂತಾದವರು ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯಡಿ ಬ್ರಿಟಿಷರು ಕಿತ್ತೂರು ಸಂಸ್ಥಾನವನ್ನು ವಶಪಡಿಸಿಕೊಳ್ಳಲು ಬಂದಾಗ ದಿಟ್ಟವಾಗಿ ಎದುರಿಸಿದ ರಾಣಿ ಚೆನ್ನಮ್ಮನ ಕಥೆಯನ್ನು ಚಿತ್ರ ಹೇಳುತ್ತದೆ. ಬಿ.ಸರೋಜಾದೇವಿ ಚೆನ್ನಮ್ಮನ ಪಾತ್ರದಲ್ಲಿ ಮಿಂಚಿದ್ದರು. ಈ ಚಿತ್ರ 9 ನೇ ರಾಷ್ಟ್ರ ಪ್ರಶಸ್ತಿ ಪಡೆಯಿತು.
Read More

ಕಿತ್ತೂರು ಚೆನ್ನಮ್ಮ ಕಲಾವಿದರು ಮತ್ತು ಸಿಬ್ಬಂದಿ

ಕಿತ್ತೂರು ಚೆನ್ನಮ್ಮ ಕ್ರೂ ಮಾಹಿತಿ

ನಿರ್ದೇಶಕ ಬಿ.ಆರ್.ಪಂತಲು
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಟಿ.ಜಿ.ಲಿಂಗಪ್ಪ
ನಿರ್ಮಾಪಕ ಬಿ.ಆರ್.ಪಂತಲು
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಕಿತ್ತೂರು ಚೆನ್ನಮ್ಮ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಕಿತ್ತೂರು ಚೆನ್ನಮ್ಮ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+