X
ಕೊತ್ತಲವಾಡಿ
Action | Drama | 12 Sep 2025 |
Kannada

ಕೊತ್ತಲವಾಡಿ ಕಥೆ

ಕೊತ್ತಲವಾಡಿ ಸಿನಿಮಾವನ್ನು ಶ್ರೀರಾಜ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಪೃಥ್ವಿ ಅಂಬಾರ್ ನಾಯಕನಾಗಿ ಮತ್ತು ಕಾವ್ಯಾ ಶೈವ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಗೋಪಾಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಮುಂತಾದವರು ತಾರಾಗಣದಲ್ಲಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮ 'ಪಿಎ ಪ್ರೊಡಕ್ಷನ್ಸ್' ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಫಸ್ಟ್ ಲುಕ್: ಕೊತ್ತಲವಾಡಿ ಸಿನಿಮಾದ ಫಸ್ಟ್ ಲುಕ್ 2025ರ ಏಪ್ರಿಲ್ 30ರಂದು ಅಕ್ಷಯ ತೃತೀಯ ದಿನದಂದು ಅನೌನ್ಸ್ ಮಾಡಲಾಯಿತು. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+