X
ಕೃಷ್ಣ ಟಾಕೀಸ್
Action | 16 Apr 2021 |
Kannada

ಕೃಷ್ಣ ಟಾಕೀಸ್ ಕಥೆ

ಕೃಷ್ಣ ಟಾಕೀಸ್ ಚಿತ್ರದಲ್ಲಿ ಕೃಷ್ಣ ಅಜೇಯರಾವ್, ಸಿಂಧು ಲೋಕನಾಥ್, ಅಪೂರ್ವ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಆನಂದ್ ಪ್ರಿಯಾ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಿಂದ ಅವರು ವಿಜಯಾನಂದ ಎಂದು ಹೆಸರು ಬದಲಿಸಿಕೊಂಡಿದ್ದಾರೆ.

ಶ್ರೀಧರ್ ಸಂಭ್ರಮ್ ಮ್ಯೂಸಿಕ್ ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಗೋಕುಲ ಎಂಟಟೈನರ್ಸ್ ಬ್ಯಾನರ್ ನಲ್ಲಿ ಅಜಯ್ ಹೊಸ ಸಿನಿಮಾವನ್ನು ಮಾಡುತ್ತಿದ್ದಾರೆ. ಗೋವಿಂದ ರಾಜು ಎ ಹೆಚ್ ಹಾಗೂ ಕೃಷ್ಣಮೂರ್ತಿ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+