ಕೃಷ್ಣನ್ ಮ್ಯಾರೇಜ್ ಸ್ಟೋರಿ (2011)
Release date
15 Jul 2011
genre
ಕೃಷ್ಣನ್ ಮ್ಯಾರೇಜ್ ಸ್ಟೋರಿ ಕಥೆ
ಕೃಷ್ಣನ್ ಮ್ಯಾರೇಜ್ ಸ್ಟೋರಿ ಚಿತ್ರದಲ್ಲಿ ಅಜಯ್ ರಾವ್ ನಾಯಕನಾಗಿ ಮತ್ತು ನಿಧಿ ಸುಬ್ಬಯ್ಯ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ಜೈ ಜಗದೀಶ್, ವಿನಯ್ ಪ್ರಸಾದ್, ಸುರೇಶ್ ಮಂಗಳೂರು, ಬಾಲರಾಜ್, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ನೂತನ್ ಉಮೇಶ್ ಅವರ ನಿರ್ದೇಶನದಲ್ಲಿ ಮತ್ತು ವಿ.ಸಂಬ್ರಂ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ನೂತನ್ ಉಮೇಶ್ ಅವರ ನಿರ್ದೇಶನದಲ್ಲಿ ಮತ್ತು ವಿ.ಸಂಬ್ರಂ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಕೃಷ್ಣನ್ ಮ್ಯಾರೇಜ್ ಸ್ಟೋರಿ with us? Please send it to us ([email protected]).