ದಿಗಂತ್ ಮಂಚಾಲೆ ನಾಯಕನಾಗಿ ನಟಿಸುತ್ತಿರುವ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಚಿತ್ರದಲ್ಲಿ ಐಂದ್ರಿತಾ ರೇ ಮತ್ತು ರಂಜನಿ ರಾಘವನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿನಾಯಕ ಕೋಡ್ಸರ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಸಿಲ್ಕ್ ಮಂಜು ಬಂಡವಾಳ ಹೂಡುತ್ತಿದ್ದಾರೆ. ಪ್ರಜ್ವಲ್ ಪೈ ಸಂಗೀತವಿದೆ.
ಮಲೆನಾಡಿನ ಸುತ್ತಮತ್ತ ಸಾಗರದ ಪುಟ್ಟ ಹಳ್ಳಿಯಲ್ಲಿ ಚಿತ್ರದ ಕಥೆ ನೆಡೆಯಲಿದೆ.