X
ಕೆಟಿಎಂ

ಕೆಟಿಎಂ

Drama | 16 Feb 2024 |
Kannada

3.2 /5 Users

0 /5 Filmibeat

ಕೆಟಿಎಂ ಕಥೆ

ಕೆಟಿಎಂ ಸಿನಿಮಾವನ್ನು ಅಥರ್ವ ಸಿನಿಮಾ ಖ್ಯಾತಿಯ ಅರುಣ್ ನಿರ್ದೇಶನ ಮಾಡಿದ್ದಾರೆ. ನವೀರಾದ ಪ್ರೇಮ ಕಥೆಯುಳ್ಳ ಕೆಟಿಎಂ ಸಿನಿಮಾದಲ್ಲಿ ದೀಕ್ಷಿತ್ ಶೆಟ್ಟಿ ನಾಯಕನಾಗಿ ನಟಿಸಿದ್ದು, ನಾಲ್ಕು ಶೇಡ್ನಲ್ಲಿ ತೆರೆಮೇಲೆ ಕಾಣಿಸಿಕೊಂಡಿದ್ದಾರೆ.  ಕಾಜಲ್ ಕುಂದರ್ ಹಾಗೂ ಸಂಜನಾ ಡೋಸ್ ನಾಯಕಿಯರಾಗಿ ಅಭಿನಯಿಸಿದ್ದು, ಉಳಿದಂತೆ ಉಷಾ ಭಂಡಾರಿ, ಪ್ರಕಾಶ್ ತುಮಿನಾಡ್, ಬಾಬು ಹಿರಣ್ಣಯ್ಯ, ದೇವ್ ದೇವಯ್ಯ, ಅಭಿಷೇಕ್, ತುಕಾಲಿ ಸಂತೋಷ್ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ. ನವೀನ್ ಕ್ಯಾಮರಾ ವರ್ಕ್, ಚೇತನ್ ಸಂಗೀತ ನಿರ್ದೇಶನ ಸಿನಿಮಾಕ್ಕಿದೆ.  ಮಹಾಸಿಂಹ ಮೂವೀಸ್ ಬ್ಯಾನರ್ ಅಡಿ ವಿನಯ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.  ಬಿಡುಗಡೆ: ಕೆಟಿಎಂ ಸಿನಿಮಾ 2024ರ ಫೆಬ್ರವರಿ 16ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 
Read More

ಕೆಟಿಎಂ ಕಲಾವಿದರು ಮತ್ತು ಸಿಬ್ಬಂದಿ

ಕೆಟಿಎಂ ಕ್ರೂ ಮಾಹಿತಿ

ನಿರ್ದೇಶಕ ಅರುಣ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಕೆಟಿಎಂ ಟ್ರೇಲರ್

Video Thumbnail

ಕೆಟಿಎಂ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್
  • Shriya and Sameer Dattani are in the same college and at one point Sameer Dattani coerces Shriya to love him and there enters Dhanush. Dhanush loves Shriya and Shriya loves Sameer. And it’s not a love triangle. It is also not one sided love. Yes, d..

×
3.2 /5 Your Rating

ಕೆಟಿಎಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+