X
ಕುದ್ರು

ಕುದ್ರು

Drama | Thriller | 13 Oct 2023 | U/A | 116 Mins
Kannada

2.6 /5 Users

0 /5 Filmibeat

ಕುದ್ರು ಕಥೆ

ಕುದ್ರು ಸಿನಿಮಾವನ್ನು ಭಾಸ್ಕರ್ ನಾಯ್ಕ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಪ್ರಿಯಾ ಹೆಗ್ಡೆ, ಡೈನಾ ಡಿಸೋಜ, ಫರ್ಹಾನ್, ಹರ್ಷಿತ್ ಶೆಟ್ಟಿ, ಗಾಡ್ವಿನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಭಾಸ್ಕರ್ ನಾಯ್ಕ, ವಿನುತಾ ಗೌಡ, ಸತೀಶ್ ಆಚಾರ್ಯ ಫೋಷಕ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶ್ರೀಪುರಾಣಿಕ್ ಛಾಯಾಗ್ರಹಣ, ಪ್ರತೀಕ್ ಕುಂಡು ಸಂಗೀತ ನಿರ್ದೇಶನ ಸಿನಿಮಾಗಿದೆ. ಶ್ರೀನಿವಾಸ್ ಕುಲಾಲ್ ಸಂಕಲನ ಮಾಡಿದ್ದಾರೆ. ಕರಾವಳಿಯಲ್ಲಿ ಕೋಮು ಗಲಾಭೆ ಸುದ್ದಿ ಆಗಾಗಾ ಕೇಳಿಬರುತ್ತದೆ ಅದರ ಎಳೆಯನ್ನು ಈ ಸಿನಿಮಾ ಮಾಡಲಾಗಿದೆ. ಕಥೆ: ಒಂದು ದ್ವೀಪದಲ್ಲಿ ಮುಸ್ಲಿಂ, ಕ್ರಿಶ್ಚಿಯನ್ ಹಾಗೂ ಹಿಂದು ಸಮುದಾಯದ ಕುಟುಂಬಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಅಂತಹ ಸಂದರ್ಭದಲ್ಲಿ ವಾಟ್ಸಪ್ ಮೂಲಕ ಬರುವ ಒಂದು ಸಂದೇಶವು ಎಲ್ಲರ ನಡುವೆ ಮನಸ್ತಾಪಕ್ಕೆ ಕಾರಣವಾಘುತ್ತೆ. ಕಾಲೇಜಿನಲ್ಲಿ ಸಿನಿಮಾದ ಮೊದಲ ಭಾಗದ ಕಹಾನಿ ನಡೆಯುತ್ತೆ. ಬಳಿಕ ಕುತೂಹಲದ ಹಂತಕ್ಕೆ ಕಥೆ ತಲುಪುತ್ತದೆ. ಅದು ಏನು ಎಂಬುದೇ ಸಿನಿಮಾ ಕಥೆ.  
Read More

ಕುದ್ರು ಕಲಾವಿದರು ಮತ್ತು ಸಿಬ್ಬಂದಿ

ಕುದ್ರು ಕ್ರೂ ಮಾಹಿತಿ

ನಿರ್ದೇಶಕ ಭಾಸ್ಕರ್ ನಾಯ್ಕ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ ಭಾಸ್ಕರ್ ನಾಯ್ಕ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಕುದ್ರು ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ಕುದ್ರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+