X
ಕನ್ನಡ » ಚಲಚಿತ್ರಗಳು » ಕುಲದಲ್ಲಿ ಕೀಳ್ಯಾವುದೋ
ಕುಲದಲ್ಲಿ ಕೀಳ್ಯಾವುದೋ

ಕುಲದಲ್ಲಿ ಕೀಳ್ಯಾವುದೋ

Drama | 11 Jul 2025 |
Kannada

2.5 /5 Users

0 /5 Filmibeat

ಕುಲದಲ್ಲಿ ಕೀಳ್ಯಾವುದೋ ಕಥೆ

ಕುಲದಲ್ಲಿ ಕೀಳ್ಯಾವುದೋ ಸಿನಿಮಾವನ್ನು ಯೋಗರಾಜ್ ಭಟ್ ಜೊತೆ ಕೆಲಸ ಮಾಡಿ ಅನುಭವವಿರುವ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ 'ಕಾಮಿಡಿ ಕಿಲಾಡಿಗಳು' ಸೀಸನ್ 2 ವಿನ್ನರ್ ಮನು ಮಡೆನೂರ್ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಸೋನಾಲ್ ಮೊಂತೆರೊ ನಾಯಕಿಯಾಗಿ ನಟಿಸುತ್ತಿದ್ದು, ಉಳಿದಂತೆ ದಿಗಂತ್, ರಂಗಾಯಣ ರಘು, ಶರತ್ ಲೋಹಿತಾಶ್ವ, ಮೌನ ಗುಡ್ಡೆಮನೆ ಪ್ರಮುಖ ಪಾತ್ರಧಾರಿಗಳಾಗಿ ನಟಿಸುತ್ತಿದ್ದಾರೆ.  ಮನೋಮೂರ್ತಿ ಅವರ ಸಂಗೀತ ನಿರ್ದೇಶನ ಹಾಗೂ ನಿರಂಜನ್ ಬಾಬು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಯೋಗರಾಜ್ ಭಟ್, ವಿದ್ಯಾ ಹಾಗೂ ಸಂತೋಷ್ ಕುಮಾರ 'ಕುಲದಲ್ಲಿ ಕೀಳ್ಯಾವುದೋ' ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.
Read More

ಕುಲದಲ್ಲಿ ಕೀಳ್ಯಾವುದೋ ಕಲಾವಿದರು ಮತ್ತು ಸಿಬ್ಬಂದಿ

ಕುಲದಲ್ಲಿ ಕೀಳ್ಯಾವುದೋ ಕ್ರೂ ಮಾಹಿತಿ

ನಿರ್ದೇಶಕ ಶ್ರೇಯಸ್ ರಾಜ್ ಶೆಟ್ಟಿ
ಸಿನಿಮಾಟೋಗ್ರಫಿ ನಿರಂಜನ್ ಬಾಬು
ಸಂಪಾದಕ NA
ಸಂಗೀತ ಮನೋ ಮೂರ್ತಿ
ನಿರ್ಮಾಪಕ ಯೋಗರಾಜ್ ಭಟ್
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಕುಲದಲ್ಲಿ ಕೀಳ್ಯಾವುದೋ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+