X
ಕನ್ನಡ » ಚಲಚಿತ್ರಗಳು » ಲಯನ್ ಜಗಪತಿ ರಾವ್
ಲಯನ್ ಜಗಪತಿ ರಾವ್

ಲಯನ್ ಜಗಪತಿ ರಾವ್

Action | Drama | 1991 |
Kannada

ಲಯನ್ ಜಗಪತಿ ರಾವ್ ಕಥೆ

ಓಂ ಸಾಯಿ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬಂದ ಲಯನ್ ಜಗಪತಿ ರಾವ್ ಚಿತ್ರದಲ್ಲಿ ವಿಷ್ಣುವರ್ಧನ್ (ದ್ವಿಪಾತ್ರದಲ್ಲಿ), ಲಕ್ಷ್ಮಿ ಮತ್ತು ಭವ್ಯ ಮುಖ್ಯ ಪಾತ್ರದಲ್ಲಿ ನಟಿಸಿದರು. ಆರ್. ಎನ್.ಜಯಗೋಪಾಲ್ ಸಾಹಿತ್ಯದಲ್ಲಿ ಮೂಡಿಬಂದ ಗೀತೆಗಳಿಗೆ ಉಪೇಂದ್ರ ಕುಮಾರ್ ಸಂಗೀತ ನೀಡಿದರು.   ಈ ಚಿತ್ರದಲ್ಲಿ ವಿಷ್ಣು ಲಾಯರ್ ಮತ್ತು ಪೋಲಿಸ್ ಪಾತ್ರದಲ್ಲಿ ಮಿಂಚಿದರು. ಈ ಚಿತ್ರದ ನಟನೆಗಾಗಿ ಕರ್ನಾಟಕ ರಾಜ್ಯ ಅತ್ಯುತ್ತಮ ನಟ ಪ್ರಶಸ್ತಿ ಪಡೆದರು.
Read More

ಲಯನ್ ಜಗಪತಿ ರಾವ್ ಕಲಾವಿದರು ಮತ್ತು ಸಿಬ್ಬಂದಿ

ಲಯನ್ ಜಗಪತಿ ರಾವ್ ಕ್ರೂ ಮಾಹಿತಿ

ನಿರ್ದೇಶಕ ಓಂ ಸಾಯಿ ಪ್ರಕಾಶ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಉಪೇಂದ್ರಕುಮಾರ್
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

×
3.1 /5 Your Rating

ಲಯನ್ ಜಗಪತಿ ರಾವ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+