twitter

    ಲವ್ 360 ಕಥೆ

    ಶಶಾಂಕ್ ನಿರ್ದೇಶನದಲ್ಲಿ ಮೂಡಿಬಂದ ರೋಮ್ಯಾಂಟಿಕ್ ಡ್ರಾಮಾ 'ಲವ್ 360' ಚಿತ್ರದಲ್ಲಿ ಪ್ರವೀಣ್ ಕುಮಾರ್‌ ಮತ್ತು ರಚನಾ ಇಂದೆರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ ಜನ್ಯ ಸಂಗೀತವಿದೆ. ಗೋಪಾಲ್ ಕೃಷ್ಣ ದೇಶಪಾಂಡೆ, ಕಾವ್ಯಾ ಶಾಸ್ತ್ರೀ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ ಗೀತೆಗಳಿಗೆ ಸಿದ್ ಶ್ರೀರಾಮ್, ಸಂಜಿತ್ ಹೆಗಡೆ ಮಧುರ ಧ್ವನಿ ನೀಡಿದ್ದಾರೆ.
    **Note:Hey! Would you like to share the story of the movie ಲವ್ 360 with us? Please send it to us ([email protected]).
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X