X
ಕನ್ನಡ » ಚಲಚಿತ್ರಗಳು » ಲವ್ ಬರ್ಡ್ಸ್
ಲವ್ ಬರ್ಡ್ಸ್

ಲವ್ ಬರ್ಡ್ಸ್

Romance | 17 Feb 2023 | U/A | 132 Mins
Kannada

2.5 /5 Users

0 /5 Filmibeat

ಲವ್ ಬರ್ಡ್ಸ್ ಕಥೆ

ಲವ್ ಬರ್ಡ್ಸ್ ಸಿನಿಮಾಗೆ ನಿದೇಶಕ ಪಿ.ಸಿ.ಶೇಖರ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕನ್ನಡ ಚಿತ್ರರಂಗದಲ್ಲಿ ಲವ್ ಬರ್ಡ್ಸ್ ಎಂದೇ ಕರೆಯಲ್ಪಡುವ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಲವ್ ಬರ್ಡ್ಸ್ ಚಿತ್ರದಲ್ಲಿ ನಟಿ ಸಂಯುಕ್ತ ಹೊರನಾಡು ವಕೀಲೆಯಾಗಿ ಕಾಣಿಸಿಕೊಂಡಿದ್ದು, ಉಳಿದಂತೆ ಸಾಧು ಕೋಕಿಲ, ರಂಗಾಯಣ ರಘು, ಅವಿನಾಶ್ ಸೇರಿದಂತೆ ಹಲವಾರು ಪೋಷಕ ಪಾತ್ರ ನಿರ್ವಹಿಸಿದ್ದಾರೆ.  ಕಥೆ: ಲವ್ ಬರ್ಡ್ಸ್ ಸಿನಿಮಾದಲ್ಲಿ ಗಂಡ-ಹೆಂಡತಿ ಬಗೆಗಿನ ಕಥೆಯಿದ್ದ, ಮದುವೆಯನ್ನು ಹೇಗೆ ಸುಂದರವಾಗಿಸಿಕೊಳ್ಳಬಹುದು ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಈ ಚಿತ್ರದಲ್ಲಿ ಮಿಲನಾ ನಾಗರಾಜ್ ಫ್ಯಾಶನ್ ಡಿಸೈನರ್ ಆಗಿ ಕಾಣಿಸಿಕೊಂಡಿದ್ದಾರೆ.   ಬಿಡುಗಡೆ:  ಲವ್ ಬರ್ಡ್ಸ್ ಸಿನಿಮಾ 2023ರ ಫೆಬ್ರವರಿ 17ರಂದು ಬಿಡುಗಡೆಯಾಗಿದೆ. 
Read More

ಲವ್ ಬರ್ಡ್ಸ್ ಕಲಾವಿದರು ಮತ್ತು ಸಿಬ್ಬಂದಿ

ಲವ್ ಬರ್ಡ್ಸ್ ಕ್ರೂ ಮಾಹಿತಿ

ನಿರ್ದೇಶಕ PC ಶೇಖರ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಅರ್ಜುನ್ ಜನ್ಯ
ನಿರ್ಮಾಪಕ ಕಡ್ಡಿಪುಡಿ ಚಂದ್ರು
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಲವ್ ಬರ್ಡ್ಸ್ ಟ್ರೇಲರ್

Video Thumbnail

ಲವ್ ಬರ್ಡ್ಸ್ ಪಾಟ್ಲುಗಳು

ಲವ್ ಬರ್ಡ್ಸ್ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಲವ್ ಬರ್ಡ್ಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+