ಲವ್ ಮಾಕಟೇಲ್ 2
Release Date :
11 Feb 2022
Watch Trailer
|
Audience Review
|
ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ಮುಖ್ಯ ಪಾತ್ರದಲ್ಲಿ ನಟಿಸಿದ್ದ, ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದಿದ್ದ ಲವ್ ಮಾಕಟೇಲ್ ಚಿತ್ರದ ಎರಡನೇ ಭಾಗವಾಗಿ ಈ ಚಿತ್ರ ಮೂಡಿ ಬಂದಿದೆ. ಮೊದಲ ಭಾಗದಲ್ಲಿ ನಾಯಕಿಯಾಗಿದ್ದ ಮಿಲನಾ ನಾಗರಾಜ್ ಹಿಂದಿನ ಚಿತ್ರದಂತೆ ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ಶ್ರೀ ಕ್ರೇಜಿಮೈಂಡ್ಸ್ ಚಿತ್ರದ ಛಾಯಾಗ್ರಹಣ ಮತ್ತು ಸಂಕಲನ ಮಾಡಿದ್ದಾರೆ. ನಕುಲ್ ಅಭಯಂಕರ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ನಾಯಕಿರಾಗಿ ರೇಚೆಲ್ ಡೇವಿಡ್, ಸುಶ್ಮಿತಾ ಗೌಡ, ಅಮೃತಾ ಅಯ್ಯಂಗಾರ್ ಮತ್ತು ರಚನಾ ನಟಿಸಿದ್ದಾರೆ. ಹಾಗೇ ಕೆಲ ಫ್ಲ್ಯಾಶಬ್ಯಾಕ್ ಸನ್ನಿವೇಶಗಳಲ್ಲಿ ಮಿಲನಾ ನಾಗರಾಜ್ ಕಾಣಿಸಿಕೊಂಡಿದ್ದಾರೆ.
ಕಥೆ: ಒಂದನೇ ಚಿತ್ರ ನಿಧಿಯ ವಿಷಾದಕರ ನಿಧನದಲ್ಲಿ...
-
ಡಾರ್ಲಿಂಗ್ ಕೃಷ್ಣDirector
-
ಮಿಲನಾ ನಾಗರಾಜ್Producer/Dialogues
-
ನಕುಲ್ ಅಭಯಂಕರ್Music Director
-
ರಾಘವೇಂದ್ರ ಕಾಮತ್Lyricst
-
ಶ್ರೀ ಕ್ರೇಜಿಮೈಂಡ್ಸ್Cinematogarphy/Editing
ಲವ್ ಮಾಕಟೇಲ್ 2 ಟ್ರೈಲರ್
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
-
Exclusive; ನಾಗಾಭರಣ ಕಾನೂನು ಸಮರಕ್ಕೆ ಡೋಂಟ್ಕೇರ್; ಲಂಡನ್ನಲ್ಲಿ 'ಕೆಂಪೇಗೌಡ' ಸಿನಿಮಾ ರಿಜಿಸ್ಟರ್
-
ಕನ್ನಡ ಫಿಲ್ಮಿಬೀಟ್ಮುಂದುವರೆದ ಪ್ರೀತಿ, ಹಾಸ್ಯ, ಭಾವುಕತೆಯ ಮೆರವಣಿಗೆ. 'ಹುಡುಕಾಟ'ದ ಕತೆಯನ್ನು ಸರಳವಾಗಿ, ಹಾಸ್ಯಮಿಶ್ರಿತಗೊಳಿಸಿ ನೋಡುಗರಿಗೆ ಪ್ರೆಸೆಂಟ್ ಮಾಡಿದ್ದಾರೆ ನಿರ್ದೇಶಕ ಡಾರ್ಲಿಂಗ್ ಕೃಷ್ಣ.
ನಿಮ್ಮ ಪ್ರತಿಕ್ರಿಯೆ
ಸುದ್ದಿಯಲ್ಲಿನ ಚಲನಚಿತ್ರ
ಸುದ್ದಿಯಲ್ಲಿರುವ ಸೆಲೆಬ್ರಿಟಿ
Enable