ಲವ್ ಯು ಆಲಿಯಾ (2015)
Release date
17 Sep 2015
genre
ಲವ್ ಯು ಆಲಿಯಾ ಕಥೆ
ಲವ್ ಯು ಆಲಿಯಾ ಚಿತ್ರದಲ್ಲಿ ರವಿಚಂದ್ರನ್ ನಾಯಕನಾಗಿ ಮತ್ತು ಭೂಮಿಕ ಚಾವ್ಲಾ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಂದನ್, ಪವಿತ್ರ ಲೋಕೇಶ್, ಶಕೀಲಾ ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ಇಂದ್ರಜಿತ್ ಲಂಕೇಶ್ ಅವರ ನಿರ್ದೇಶನದಲ್ಲಿ ಮತ್ತು ಜೆಸ್ಸಿ ಗಿಫ್ಟ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಇಂದ್ರಜಿತ್ ಲಂಕೇಶ್ ಅವರ ನಿರ್ದೇಶನದಲ್ಲಿ ಮತ್ತು ಜೆಸ್ಸಿ ಗಿಫ್ಟ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಲವ್ ಯು ಆಲಿಯಾ with us? Please send it to us ([email protected]).