X
ಮಾವು ಬೇವು
Drama | 21 Apr 2023 | U |
Kannada

ಮಾವು ಬೇವು ಕಥೆ

ಮಾವು ಬೇವು ಕನ್ನಡ ಸಿನಿಮಾವನ್ನು ಸುಚೇಂದ್ರ ಪ್ರಸಾದ್ ನಿರ್ದೇಶನ ಮಾಡಿದ್ದಾರೆ. ಡ್ಯಾನಿ ಕುಟ್ಟಪ್ಪ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಶ್ರೀನಿವಾಸ ಮೂರ್ತಿ, ಸುಂದರಶ್ರೀ, ನೀನಾಸಂ ಸಂದೀಪ್, ಚೈತ್ರಾ ಹೆಚ್.ಜಿ, ಸಿತಾರಾ, ಚಕ್ರವರ್ತಿ ದಾವಣಗೆರೆ, ರಂಜಿತಾ ಹೆಚ್. ಸುಪ್ರಿತಾ ಎಸ್ ರಾವ್ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾವನ್ನು ಎಸ್.ರಾಜಶೇಖರ್ ನಿರ್ಮಿಸಿದ್ದಾರೆ.

 

ಬಿಡುಗಡೆ: ಮಾವು ಬೇವು ಸಿನಿಮಾ 2023ರ ಏಪ್ರಿಲ್ 21ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+