twitter
    Kannada»Movies»Manasinata»Critics Review

    ವಿಮರ್ಶಕರ ವಿಮರ್ಶೆ

    • ಬ್ಲೂವೇಲ… ಗೇಮ… ಈ ಚಿತ್ರದ ಪ್ರಧಾನ ಕಥಾ ಹಂದರ. ಶಾಲೆಗಳಿಗೆ ಹೋಗುವ ಮಕ್ಕಳ ದೈನಂದಿನ ಚಟುವಟಿಕೆಗಳ ಮೇಲೆ ಪೋಷಕರು ನಿಗಾ ಇಡದಿದ್ದರೆ, ಮೊಬೈಲ… ಮತ್ತು ಕಂಪ್ಯೂಟರ್‌ ದುರ್ಬಳಕೆ ಅವರ ಬದುಕನ್ನೇ ಹೇಗೆ ನುಂಗಿ ಬಿಡಬಲ್ಲದು ಎನ್ನುವ ಎಚ್ಚರ ಹಾಗೂ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಎಷ್ಟುಮುಖ್ಯ ಎನ್ನುವ ಸಂದೇಶ ಈ ಚಿತ್ರದಲ್ಲಿದೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X