X
ಮ್ಯಾಂಗೋ ಪಚ್ಚ
Drama | 12 Sep 2025 |
Kannada

ಮ್ಯಾಂಗೋ ಪಚ್ಚ ಕಥೆ

ಮ್ಯಾಂಗೋ ಪಚ್ಚ ಸಿನಿಮಾವನ್ನು ವಿವೇಕ್ ನಿರ್ದೇಶನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಚಿತ್ರದಲ್ಲಿ ಮಾಲಾಶ್ರೀ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.  ಉಳಿದಂತೆ ಮಯೂರ್ ಪಟೇಲ್, ಕಾಜಲ್ ಕುಂದರ್ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ. ಮ್ಯಾಂಗೋ ಪಚ್ಚ ಸಿನಿಮಾವನ್ನು ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಸುಪ್ರಿಯಾ ಪಿಕ್ಚರ್ಸ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಕಾರ್ತಿಕ್, ಯೋಗಿ ಜಿ ರಾಜ್, ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.  ಚರಣ್ ರಾಜ್ ಸಂಗೀತ, ಶೇಖರ್ ಚಂದ್ರ ಛಾಯಾಗ್ರಹಣ ಚಿತ್ರಕ್ಕಿದೆ. 

ನೈಜ ಘಟನೆಯಾಧಾರಿತ ಮ್ಯಾಂಗೋ ಪಚ್ಚ ಸಿನಿಮಾದ ಕಥೆ ಮೈಸೂರಿನಲ್ಲಿ ಸಾಗಲಿದ್ದು,  90ರ ದಶಕ ಮತ್ತು 2010ರಲ್ಲಿ ಮೈಸೂರಿನಲ್ಲಿ ನಡೆದ ವಿವಿಧ ಘಟನೆಗಳ ಸುತ್ತ ಸುತ್ತಲಿದೆ. ಸಂಚಿತ್ ಈ ಚಿತ್ರದಲ್ಲಿ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಚೊಚ್ಚಲ ಸಿನಿಮಾದಲ್ಲೇ ಪ್ರಾಮಿಸಿಂಗ್ ಕ್ಯಾರೆಕ್ಟರ್ ಮಾಡ್ತಿದ್ದಾರೆ ಎನಿಸುತ್ತಿದೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+