X
ಮಂಕು ಭಾಯ್ ಫಾಕ್ಸಿ ರಾಣಿ
Comedy | Romance | 13 Jan 2023 | U/A | 113 Mins
Kannada

ಮಂಕು ಭಾಯ್ ಫಾಕ್ಸಿ ರಾಣಿ ಕಥೆ

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿರುವ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾವನ್ನು ಗಗನ್. ಎಂ ನಿರ್ದೇಶನ ಮಾಡಿದ್ದಾರೆ. ಇದು ಗಗನ್. ಎಂ ನಿರ್ದೇಶನದ ಚೊಚ್ಚಲ ಸಿನಿಮಾ. ಈ ಸಿನಿಮಾದಲ್ಲಿ ನಾಯಕಿಯಾಗಿ ಬ್ರಹ್ಮಗಂಟು ಧಾರಾವಾಹಿಯ ಗೀತಾ ಭಾರತಿ ಹಾಗೂ ಪಂಚಮಿ ರಾವ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. 

ಕಥೆ: ಯಕ್ಷಗಾನದಲ್ಲಿ ಸಿಂಹದ ವೇಷ ಹಾಕೋ ಹುಡುಗನ ಕಥೆ ಈ ಸಿನಿಮಾದಲ್ಲಿದೆ. ಹೀರೊಗೆ ಸ್ನೇಹಿತರೇ ಪ್ರಪಂಚ. ಇಂತಹ ಹುಡುಗನ ಮುಗ್ಧ ಪ್ರೇಮಕಥೆ ಈ ಸಿನಿಮಾದಲ್ಲಿದೆ. ಈ ಸಿನಿಮಾ ರೂಪೇಶ್ ಶೆಟ್ಟಿ ಯಕ್ಷಗಾನದಲ್ಲಿ ಸಿಂಹದ ಪಾತ್ರ ಮಾಡುವ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+