ಮರಕ್ಕಾರ್ - ಅರೇಬಿಯನ್ ಸಮುದ್ರದ ಸಿಂಹ

  ಮರಕ್ಕಾರ್ - ಅರೇಬಿಯನ್ ಸಮುದ್ರದ ಸಿಂಹ

  U/A | Drama
  Release Date : 12 Aug 2021
  Critics Rating
  105+
  Interseted To Watch

  ಪ್ರಿಯದರ್ಶನ್ ಕಥೆ ಬರೆದು ನಿರ್ದೇಶನ ಮಾಡಿರುವ ಮರಕ್ಕಾರ್ -ಅರೇಬಿಯನ್ ಸಮುದ್ರದ ಸಿಂಹ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ಮೋಹನ್ ಲಾಲ್ ನಾಯಕರಾಗಿ ನಟಿಸಿದ್ದಾರೆ. ಮಲಯಾಳಂ ಭಾಷೆಯಲ್ಲಿ ತಯಾರಾದ ಈ ಚಿತ್ರ ಕನ್ನಡ, ತೆಲಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಡಬ್ ಆಗಿ ಬಿಡುಗಡೆಯಾಗುತ್ತಿದೆ. ಸುಮಾರು ನೂರು ಕೋಟಿ ಬಜೆಟ್ ನಲ್ಲಿ ಸಿದ್ಧವಾದ ಈ ಚಿತ್ರ ಬಜೆಟ್ ನಲ್ಲಿ ಮಲಯಾಳಂನ ಚಿತ್ರರಂಗದಲ್ಲಿಯೇ ದಾಖಲೆ ಮಾಡಿದೆ.

  ಚಿತ್ರದ ಕಥೆ 16 ನೇ ಶತಮಾನದಲ್ಲಿ ಕೇರಳದ ಕ್ಯಾಲಿಕಟ್ ನಲ್ಲಿ ತೆರೆದು ಕೊಳ್ಳುತ್ತದೆ. ಕುಂಜಾಲಿ ಮರಕ್ಕಾರ್ (ಮೋಹನ್ ಲಾಲ್) ಕ್ಯಾಲಿಕಟ್ ನ ಜಾಮೋರಿನ್ ದೊರೆಗಳ ಕೆಳೆಗೆ ಕೆಲಸ ಮಾಡುವ ನಾವಿಕ ಸೇನಾಧಿಪತಿ. ಮರಕ್ಕಾರ್ ಪ್ರಪ್ರಥಮ ಬಾರಿಗೆ ನಾವಿಕ ಸೇನೆಯನ್ನು ಸಿದ್ಧಪಡಿಸಿ ಕ್ಯಾಲಿಕಟ್ ನ್ನು ಪೋರ್ಚುಗೀಸ್ ರಿಂದ ಸುರಕ್ಷಿತಗೊಳಿಸಿದನು.ಈ ನಾವಿಕ ದಳ ಸುಮಾರು ಒಂದು ಶತಮಾನಗಳ ಕಾಲ...

  • ಪ್ರಿಯದರ್ಶನ್
   Director
  • ಅಂಟೋನಿ ಪೆರುಂಬವೂರ್
   Producer
  • ರೊನ್ನಿ ರಾಫೇಲ್
   Music Director
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X