X
ಮರ್ದಿನಿ
Action | Drama | 16 Sep 2022 | U/A |
Kannada

ಮರ್ದಿನಿ ಕಥೆ


'ಮರ್ದಿನಿ' ಇದೊಂದು ಮಹಿಳಾ ಪ್ರಧಾನ ಸಿನಿಮಾ. ಕಿರಣ್ ಕುಮಾರ್ ನಿರ್ದೇಶಿಸಿರುವ ಮರ್ದಿನಿ ಚಿತ್ರವನ್ನು ಕಿಚ್ಚ ಸುದೀಪ್ ಅವರ ಅಪ್ಪಟ ಅಭಿಮಾನಿ ಜಗ್ಗಿ ನಿರ್ಮಾಣ ಮಾಡಿದ್ದಾರೆ. ಈ ಮಹಿಳಾ ಪ್ರಧಾನ ಸಿನಿಮಾದಲ್ಲಿ ರೀತನ್ಯಾ ಹೂವಣ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ನಟಿ ಇಂಚರಾ, ಸುಶ್ಮಿತಾ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಹಿತನ್ ಹಾಸನ್ ಸಂಗೀತವಿದೆ.  

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+