X
ಕನ್ನಡ » ಚಲಚಿತ್ರಗಳು » ಮಾರ್ಗರೇಟ್ ಲವರ್ ಆಫ್ ರಾಮಾಚಾರಿ
ಮಾರ್ಗರೇಟ್ ಲವರ್ ಆಫ್ ರಾಮಾಚಾರಿ

ಮಾರ್ಗರೇಟ್ ಲವರ್ ಆಫ್ ರಾಮಾಚಾರಿ

Drama | 08 Aug 2025 |
Kannada

2.5 /5 Users

0 /5 Filmibeat

ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಕಥೆ

ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಸಿನಿಮಾವನ್ನು ಗಿರಿಧರ್ ಕುಂಬಾರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಮತ್ತು ಸೋನಲ್ ಮೊಂಥೆರೋ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.  ಈ ಸಿನಿಮಾದಲ್ಲಿ ಅಭಿಲಾಶ್ ರಾಮಾಚಾರಿ ಅಲಿಯಾಸ್ ರಾಮು ಪಾತ್ರದಲ್ಲಿ ನಟಿಸುತ್ತಿದ್ದರೆ, ಸೋನಲ್ ಮೀರಾ ರಾಘವ್‌ರಾಮ್ ಅಲಿಯಾ್ ಮ್ಯಾಗಿ ಪಾತ್ರಕ್ಕೆ ಬಣ್ಣಹಚ್ಚಿದ್ದಾರೆ.  ಯಶ್ ಶೆಟ್ಟಿ ಜಯಂತ್ ಅಲಿಯಾಸ್ ಜಲೀಲನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ನಟ ರವಿಶಂಕರ್ ಹಾಗೂ ಅವಿನಾಶ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.   ಕಥೆ: ಒಬ್ಬ ಸಾಮಾನ್ಯ ಹುಡುಗನಿಗೆ ಶ್ರೀಮಂತ ಹುಡುಗಿ ಸಿಕ್ಕಾಗ ಏನಾಗುತ್ತದೆ ಎಂಬುದೇ 'ಮಾರ್ಗರೇಟ್ ಲವರ್ ಆಫ್ ರಾಮಾಚಾರಿ' ಸಿನಿಮಾದ ಪ್ರಮುಖ ತಿರುಳು.  
Read More

ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಕಲಾವಿದರು ಮತ್ತು ಸಿಬ್ಬಂದಿ

ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಕ್ರೂ ಮಾಹಿತಿ

ನಿರ್ದೇಶಕ ಗಿರಿಧರ್ ಕುಂಬಾರ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ವಾಸುಕಿ ವೈಭವ್
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಮಾರ್ಗರೇಟ್ ಲವರ್ ಆಫ್ ರಾಮಾಚಾರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+