twitter
    Kannada»Movies»Martin
    ಮಾರ್ಟಿನ್

    ಮಾರ್ಟಿನ್

    Release Date : 07 Jun 2024
    Watch Trailer
    Critics Rating
    105+
    Interseted To Watch
    ಅದ್ಧೂರಿ ಚಿತ್ರ ಬಿಡುಗಡೆಯಾಗಿ ಎಂಟು ವರ್ಷಗಳ ನಂತರ ಧ್ರುವ ಸರ್ಜಾ ಮತ್ತು ಎ.ಪಿ.ಅರ್ಜುನ್ 'ಮಾರ್ಟಿನ್' ಸಿನಿಮಾಗಾಗಿ ಒಂದಾಗಿದ್ದಾರೆ. ಧ್ರುವ ಸರ್ಜಾರ 6ನೇ ಸಿನಿಮಾ ಇದಾಗಿದ್ದು, ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಚಿಕ್ಕಣ್ಣ, ಮಾಳವಿಕಾ ಅವಿನಾಶ್, ಅಚ್ಯುತ್ ಕುಮಾರ್ ಸೇರಿದಂತೆ ಹಲವಾರು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾಗೆ ಮಣಿ ಶರ್ಮ ಹಾಗೂ ರವಿ ಬಸ್ರುರು ಸಂಗೀತ ನೀಡಿದ್ದು, ವಸಂತ ಹೆಗಡೆ ಛಾಯಾಗ್ರಹಣ ಚಿತ್ರಕ್ಕಿದೆ. ಈ ಚಿತ್ರ ವಾಸವಿ ಎಂಟರ್ ಪ್ರೈಸಸ್ ಬ್ಯಾನರ್ ಅಡಿ ನಿರ್ಮಾಣವಾಗಲಿದ್ದು, ಉದಯ್ ಕೆ ಮೆಹತಾ ಬಂಡವಾಳ ಹೂಡಿದ್ದಾರೆ. 

    ಪ್ಯಾನ್ ಇಂಡಿಯಾ: ಮಾರ್ಟಿನ್ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಸೇರಿ 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 
    ಮಾರ್ಟಿನ್ ಟ್ರೈಲರ್
    • ಮಾರ್ಟಿನ್ ಸಿನಿಮಾ ಟೀಸರ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X