X
ಮಠ

ಮಠ

Drama | 18 Nov 2022 | U/A | 152 Mins
Kannada

2.5 /5 Users

0 /5 Filmibeat

ಮಠ ಕಥೆ

2006ರಲ್ಲಿ ತೆರೆ ಕಂಡ ಜಗ್ಗೇಶ್‌ ಅಭಿನಯದ 'ಮಠ' ಸಿನಿಮಾ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈ ಸಿನಿಮಾವನ್ನು ಆರ್.‌ ಶ್ರೀನಿವಾಸ್‌ ನಿರ್ಮಿಸಿ ಗುರುಪ್ರಸಾದ್‌ ನಿರ್ದೇಶಿಸಿದ್ದರು. ಈ ಸಿನಿಮಾದಲ್ಲಿ ಜಗ್ಗೇಶ್‌ ಜೊತೆಗೆ ಸುದರ್ಶನ್‌, ತಬಲಾ ನಾಣಿ, ವೈಜಯಂತ್‌ ಬಿರಾದಾರ್‌, ಮಂಡ್ಯ ರಮೇಶ್‌ ನಟಿಸಿದ್ದರು. ಇದೀಗ ಇದೇ ಹೆಸರಿನಲ್ಲಿ ಮತ್ತೊಂದು ಹೊಸ ಸಿನಿಮಾ ತಯಾರಾಗಿದೆ.   ರವೀಂದ್ರ ವಂಶಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ಮಠ' ಸಿನಿಮಾದಲ್ಲಿ ಮಂಡ್ಯ ರಮೇಶ್, ಗುರುಪ್ರಸಾದ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಕರ್ನಾಟಕದಲ್ಲಿರುವ ಮಠಗಳ ಬಗ್ಗೆ ಹಾಗೂ ಅಲ್ಲಿ ನಡೆದಂತ ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ನಿರ್ದೇಶಕ ರವೀಂದ್ರ ವೆಂಶಿ ಚಿತ್ರಕಥೆ ಹೆಣೆದು ನಿರ್ದೇಶನ ಮಾಡಿದ್ದಾರೆ. ರವೀಂದ್ರ ವೆಂಶಿ ಪುಟಾಣಿ ಸಫಾರಿ, ವರ್ಣಮಯ, ವಾಸಂತಿ ನಲಿದಾಗ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದು, ಈ ಬಾರಿ 'ಮಠ' ಎಂಬ ಡಿಫ್ರೆಂಟ್ ಕಥಾವಸ್ತುವನ್ನು ಕೈಗೆತ್ತಿಕೊಂಡಿದ್ದಾರೆ.
Read More

ಮಠ ಕಲಾವಿದರು ಮತ್ತು ಸಿಬ್ಬಂದಿ

ಮಠ ಕ್ರೂ ಮಾಹಿತಿ

ನಿರ್ದೇಶಕ ವೆಂಶಿ ರವೀಂದ್ರ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ವಿ ಮನೋಹರ್
ನಿರ್ಮಾಪಕ NA
ಉತ್ಪಾದನೆ Fortune Four Cinemas, Sithara Entertainments
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಮಠ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಮಠ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+