X
ಕನ್ನಡ » ಚಲಚಿತ್ರಗಳು » ಮತ್ಸ್ಯಗಂಧ
ಮತ್ಸ್ಯಗಂಧ

ಮತ್ಸ್ಯಗಂಧ

Drama | 23 Feb 2024 |
Kannada

2.6 /5 Users

0 /5 Filmibeat

ಮತ್ಸ್ಯಗಂಧ ಕಥೆ

ಮತ್ಸ್ಯಗಂಧ ಸಿನಿಮಾವನ್ನು ದೇವರಾಜ್ ಪೂಜಾರಿ ನಿರ್ದೇಶನ ಮಾಡಿದ್ದಾರೆ ಚಿತ್ರದಲ್ಲಿ ಪೃಥ್ವಿ ಅಂಬಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಭಜರಂಗಿ ಲೋಕಿ, ನಾಗರಾಜ್ ಬೈಂದೂರ್, ಪ್ರಶಾಂತ್ ಸಿದ್ದಿ, ಶರತ್ ಲೋಹಿತಾಶ್ವ, ಮೈಮ್ ರಾಮದಾಸ್ ಸೇರಿದಂತೆ ಪ್ರತಿಭಾನ್ವಿತ ತಾರಾಬಳಗವಿದೆ.  ಸಹ್ಯಾದ್ರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಬಿ.ಎಸ್ ವಿಶ್ವನಾಥ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.  ಪ್ರವೀಣ್ ಛಾಯಾಗ್ರಹಣ, ಪ್ರಶಾಂತ್ ಸಿದ್ದಿ ಸಂಗೀತ ನಿರ್ದೇಶನ ಸಿನಿಮಾಗಿದೆ.  ಬಿಡುಗಡೆ: ಮತ್ಸ್ಯಗಂಧ  ಸಿನಿಮಾ 2024ರ ಫೆಬ್ರವರಿ 23ರಂದು ರಾಜ್ಯಾದ್ಯಂತ ಬಿಡುಗಡೆ ಆಯಿತು. 
Read More

ಮತ್ಸ್ಯಗಂಧ ಕಲಾವಿದರು ಮತ್ತು ಸಿಬ್ಬಂದಿ

ಮತ್ಸ್ಯಗಂಧ ಕ್ರೂ ಮಾಹಿತಿ

ನಿರ್ದೇಶಕ ದೇವರಾಜ್ ಪೂಜಾರಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಪ್ರಶಾಂತ್ ಸಿದ್ದಿ
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಮತ್ಸ್ಯಗಂಧ ಟ್ರೇಲರ್

Video Thumbnail

ಮತ್ಸ್ಯಗಂಧ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ಮತ್ಸ್ಯಗಂಧ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+