X
ಮತ್ಸ್ಯಗಂಧ
Drama | 23 Feb 2024 |
Kannada

ಮತ್ಸ್ಯಗಂಧ ಕಥೆ

ಮತ್ಸ್ಯಗಂಧ ಸಿನಿಮಾವನ್ನು ದೇವರಾಜ್ ಪೂಜಾರಿ ನಿರ್ದೇಶನ ಮಾಡಿದ್ದಾರೆ ಚಿತ್ರದಲ್ಲಿ ಪೃಥ್ವಿ ಅಂಬಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಭಜರಂಗಿ ಲೋಕಿ, ನಾಗರಾಜ್ ಬೈಂದೂರ್, ಪ್ರಶಾಂತ್ ಸಿದ್ದಿ, ಶರತ್ ಲೋಹಿತಾಶ್ವ, ಮೈಮ್ ರಾಮದಾಸ್ ಸೇರಿದಂತೆ ಪ್ರತಿಭಾನ್ವಿತ ತಾರಾಬಳಗವಿದೆ.  ಸಹ್ಯಾದ್ರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಬಿ.ಎಸ್ ವಿಶ್ವನಾಥ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.  ಪ್ರವೀಣ್ ಛಾಯಾಗ್ರಹಣ, ಪ್ರಶಾಂತ್ ಸಿದ್ದಿ ಸಂಗೀತ ನಿರ್ದೇಶನ ಸಿನಿಮಾಗಿದೆ. 

ಬಿಡುಗಡೆ: ಮತ್ಸ್ಯಗಂಧ  ಸಿನಿಮಾ 2024ರ ಫೆಬ್ರವರಿ 23ರಂದು ರಾಜ್ಯಾದ್ಯಂತ ಬಿಡುಗಡೆ ಆಯಿತು. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+