ವಿಮರ್ಶಕರ ವಿಮರ್ಶೆ

  • ಮನರಂಜನೆ ಮಾತ್ರವಲ್ಲ ಉತ್ತಮ ಸಂದೇಶವೂ ಈ ಚಿತ್ರದಲ್ಲಿದೆ. ಧಾರ್ಮಿಕತೆ, ಮೂಡನಂಬಿಕೆ, ರಾಜಕಾರಣಿಗಳು, ಸ್ವಾಮೀಜಿ, ಆಶ್ರಮ, ಭ್ರಷ್ಟಾಚಾರ, ರಿಯಲ್ ಎಸ್ಟೇಟ್, ಸಿನಿಮಾ ಹೀಗೆ ಸಮಾಜದ ಪ್ರತಿ ಕ್ಷೇತ್ರವನ್ನು ಅಣುಕು ಮಾಡುವ ಮೂಲಕ ಜನರನ್ನು ಬಡಿದೆಬ್ಬಿಸುವ ಪ್ರಯತ್ನ ಮಾಡಲಾಗಿದೆ. ಉದ್ಭವದಂತೆ ಮತ್ತೆ ಉದ್ಭವ ಚಿತ್ರವೂ ಅತ್ಯುತ್ತಮ ಎನ್ನಬಹುದು.
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X