ಮೌರ್ಯ (2004)(U)
Release date
22 Oct 2004
genre
ಮೌರ್ಯ ಕಥೆ
ಮೌರ್ಯ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ನಾಯಕನಾಗಿ ಮತ್ತು ಮೀರಾ ಜಾಸ್ಮಿನ್ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ರೋಜ ಸೆಲ್ವಮಣಿ, ದೇವರಾಜ್, ಮೈತ್ರಿಯ ಗೌಡ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ಮತ್ತು ಗುರುಕಿರಣ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ಮತ್ತು ಗುರುಕಿರಣ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಮೌರ್ಯ with us? Please send it to us ([email protected]).