X
ಮೆಹಬೂಬ
Drama | 15 Mar 2024 | U/A | 135 Mins
Kannada

ಮೆಹಬೂಬ ಕಥೆ

ಮೆಹಬೂಬ ಚಿತ್ರವನ್ನು ಅನೂಪ್ ಆಂಟೋನಿ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಬಿಗ್‌ಬಾಸ್ ಖ್ಯಾತಿ ಶಶಿಕುಮಾರ್ ಹಾಗೂ ಪಾವನಾ ಗೌಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಕಭೀರ್ ದುಹನಾ ಸಿಂಗ್, ಜೈ ಜಗದೀಶ್, ಎಸ್ ಉಮೇಶ್, ಬುಲೆಟ್ ಪ್ರಕಾಶ್, ಲಯ ಕೋಕಿಲ ಮುಂತಾದವರು ತಾರಾಗಣದಲ್ಲಿದ್ದಾರೆ. 

ಮ್ಯಾಥ್ಯೂ ಮನು ಸಂಗೀತ ಹಾಗೂ ಕಿರಣ್ ಹಂಪಾಪುರ ಛಾಯಾಗ್ರಹಣ ಸಿನಿಮಾಗಿದೆ. ಎಂಟರ್‌ಟೇನ್‌ಮೆಂಟ್ಸ್ ಸಹಯೋಗದೊಂದಿಗೆ ಬಾಲಾಜಿ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶಶಿಕುಮಾರ್ ಅವರೇ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸರ್ವಧರ್ಮ ಸಾಮರಸ್ಯ ಸಾರುವ 'ಮೆಹಬೂಬ' ಕೇರಳದಲ್ಲಿ ನಡೆದ ನೈಜ ಘಟನೆ ಆಧಾರಿತ ಸಿನಿಮಾವಾಗಿದೆ. 

ಬಿಡುಗಡೆ: ಮೆಹಬೂಬ ಸಿನಿಮಾ ಮಾರ್ಚ್ 15ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+