Kannada » Movies » Meravanige » Story

ಮೆರವಣಿಗೆ

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

28 Jun 2008
ಕಥೆ
ಮೆರವಣಿಗೆ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ನಾಯಕನಾಗಿ ಮತ್ತು ಐನ್ದ್ರಿತ ರೈ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ತೆರೆಯ ಮೇಲೆ ಅಭಿನಹಿಸಿದ್ದಾರೆ. ಅವಿನಾಶ್, ಭಾನು ಪ್ರಕಾಶ್, ಸಾಧು ಕೋಕಿಲ, ಕೋಮಲ್ ಕುಮಾರ್, ರವಿ ಕಾಳೆ, ರಮ್ಯ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.

ಮಹೇಶ್ ಬಾಬು ಅವರ ನಿರ್ದೇಶನದಲ್ಲಿ ಮತ್ತು ವಿ ಮನೋಹರ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
 

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada