ಮಾನ್ಸೂನ್ ರಾಗ
Release Date :
16 Sep 2022
Watch Teaser
|
Audience Review
|
ಧನಂಜಯ್ ಮತ್ತು ರಚಿತಾ ರಾಮ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಮಾನ್ಸೂನ್ ರಾಗ ಚಿತ್ರವನ್ನು ಎಸ್ ರವೀಂದ್ರನಾಥ್ ನಿರ್ದೇಶನ ಮಾಡಿದ್ದಾರೆ. ವಿಖ್ಯಾತ್ ಎ.ಆರ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಸ್.ಕೆ.ರಾವ್ ಛಾಯಾಗ್ರಹಣ ಮತ್ತು ಹರೀಶ್ ಕೊಮ್ಮೆ ಸಂಕಲನವಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಯಶಾ ಶಿವಕುಮಾರ್ ಇನ್ನೋರ್ವ ನಾಯಕಿಯ ಪಾತ್ರದಲ್ಲಿ ನಟಿಸಿದ್ದಾರೆ. ಸುಹಾಸಿನಿ ಮತ್ತು ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.....
-
S ರವಿಂದ್ರನಾಥ್Director
-
ವಿಖ್ಯಾತ್ A RProducer
-
ಅನೂಪ್ ಸೀಳಿನ್Music Director
-
ಟಿ.ಎಸ್ ಗಣೇಶ್ ಉಪಾಧ್ಯಾಯLyricst
-
ವಾಸುಕಿ ವೈಭವ್Singer
ಮಾನ್ಸೂನ್ ರಾಗ ಟ್ರೈಲರ್
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
ನಿಮ್ಮ ಪ್ರತಿಕ್ರಿಯೆ