X
ಕನ್ನಡ » ಚಲಚಿತ್ರಗಳು » ಮೂಲತಃ ನಮ್ಮವರೇ
ಮೂಲತಃ ನಮ್ಮವರೇ

ಮೂಲತಃ ನಮ್ಮವರೇ

Drama | 11 Jul 2025 |
Kannada

2.6 /5 Users

0 /5 Filmibeat

ಮೂಲತಃ ನಮ್ಮವರೇ ಕಥೆ

ಮೂಲತಃ ನಮ್ಮವರೇ ಸಿನಿಮಾವನ್ನು ಚೇತನ್‌ ಭಾಸ್ಕರಯ್ಯ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನ. ಚಿತ್ರದಲ್ಲಿ ಗುಳ್ಟು ಸಿನಿಮಾ ಖ್ಯಾತಿಯ ನವೀನ್ ಶಂಕರ್ ನಾಯಕನಾಗಿ ನಟಿಸುತ್ತಿದ್ದಾರೆ. ಕಿರಣ್ ಗೋವಿಂದರಾಜ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಮುಂಬೈನ ತಾನ್ಯಾ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದು, ಶೋಭರಾಜ್, ಅವಿನಾಶ್, ಮಾಳವಿಕ ಅವಿನಾಶ್, ತೆಲುಗಿನ ಸತ್ಯಪ್ರಕಾಶ್ ಸಿನಿಮಾದಲ್ಲಿ ನಟಿಸಿದ್ದಾರೆ. ಕೇರಳದ ಚಂದು ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ.  ಕಥೆ: ಇದೊಂದು ಕೌಟುಂಬಿಕ ಸಿನಿಮಾವಾಗಿದ್ದು, ಅಪ್ಪ-ಮಗನ ಭಾಂದವ್ಯದ ಸನ್ನಿವೇಶಗಳೇ ಚಿತ್ರದ ಹೈಲೈಟ್. 
Read More

ಮೂಲತಃ ನಮ್ಮವರೇ ಕಲಾವಿದರು ಮತ್ತು ಸಿಬ್ಬಂದಿ

ಮೂಲತಃ ನಮ್ಮವರೇ ಕ್ರೂ ಮಾಹಿತಿ

ನಿರ್ದೇಶಕ ಚೇತನ್‌ ರಾಮಯ್ಯ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಮೂಲತಃ ನಮ್ಮವರೇ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ಮೂಲತಃ ನಮ್ಮವರೇ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+