X
ಮೂಲತಃ ನಮ್ಮವರೇ
Drama | 11 Jul 2025 |
Kannada

ಮೂಲತಃ ನಮ್ಮವರೇ ಕಥೆ

ಮೂಲತಃ ನಮ್ಮವರೇ ಸಿನಿಮಾವನ್ನು ಚೇತನ್‌ ಭಾಸ್ಕರಯ್ಯ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನ. ಚಿತ್ರದಲ್ಲಿ ಗುಳ್ಟು ಸಿನಿಮಾ ಖ್ಯಾತಿಯ ನವೀನ್ ಶಂಕರ್ ನಾಯಕನಾಗಿ ನಟಿಸುತ್ತಿದ್ದಾರೆ. ಕಿರಣ್ ಗೋವಿಂದರಾಜ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಮುಂಬೈನ ತಾನ್ಯಾ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದು, ಶೋಭರಾಜ್, ಅವಿನಾಶ್, ಮಾಳವಿಕ ಅವಿನಾಶ್, ತೆಲುಗಿನ ಸತ್ಯಪ್ರಕಾಶ್ ಸಿನಿಮಾದಲ್ಲಿ ನಟಿಸಿದ್ದಾರೆ. ಕೇರಳದ ಚಂದು ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. 

ಕಥೆ: ಇದೊಂದು ಕೌಟುಂಬಿಕ ಸಿನಿಮಾವಾಗಿದ್ದು, ಅಪ್ಪ-ಮಗನ ಭಾಂದವ್ಯದ ಸನ್ನಿವೇಶಗಳೇ ಚಿತ್ರದ ಹೈಲೈಟ್. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+