ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ (2014)(U)
Release date
25 Dec 2014
genre
ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಕಥೆ
ಚಿತ್ರದಲ್ಲಿ ಯಶ್ ನಾಯಕರಾಗಿ ಮತ್ತು ರಾಧಿಕಾ ಪಂಡಿತ್ ಅವರು ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದರೆ. ಶ್ರೀನಾಥ್, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಸಮೀರ್ ದಟ್ಟಣಿ ಅವರ ತಾರ ರಂಗವೇ ಚಿತ್ರದಲ್ಲಿದೆ.
ಸಂತೋಷ್ ಅನ್ನಂದ್ರಂ ಅವರ ನಿರ್ದೇಶನದಲ್ಲಿ ಮತ್ತು ವಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಸಂತೋಷ್ ಅನ್ನಂದ್ರಂ ಅವರ ನಿರ್ದೇಶನದಲ್ಲಿ ಮತ್ತು ವಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ with us? Please send it to us ([email protected]).