twitter
    Kannada»Movies»Mysore Mallige
    ಮೈಸೂರ ಮಲ್ಲಿಗೆ

    ಮೈಸೂರ ಮಲ್ಲಿಗೆ

    Release Date : 1992
    Critics Rating
    101+
    Interseted To Watch
    ಟಿ.ಎಸ್.ನಾಗಾಭರಣ ನಿರ್ದೇಶನದ ಈ ಚಿತ್ರದಲ್ಲಿ  ಗಿರೀಶ್ ಕಾರ್ನಾಡ್, ಮಂಜು ಮತ್ತು ಸುಧಾರಾಣಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಚಿತ್ರದಲ್ಲಿ ಸುಂದರರಾಜ್, ದತ್ತಣ್ಣ ಮುಂತಾದವರು ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರದ ಸ್ಫೂರ್ತಿಯಿಂದಲೇ ಹಿಂದಿಯಲ್ಲಿ ಅನಿಲ್ ಕಪೂರ್ ನಾಯಕನಾಗಿ ನಟಿಸಿದ 1942: ಎ ಲವ್ ಸ್ಟೋರಿ ಚಿತ್ರ ನಿರ್ಮಾಣವಾಯಿತು.

    ಕೆ.ಎಸ್.ನರಸಿಂಹಸ್ವಾಮಿಯವರ ಮೈಸೂರು ಮಲ್ಲಿಗೆ ಕೃತಿಯಲ್ಲಿನ ಗೀತೆಗಳ ಹಿನ್ನಲೆಯಲ್ಲಿ ಚಿತ್ರದ ಕಥೆ ಸಾಗುತ್ತದೆ. ಒಬ್ಬ ನವವಿವಾಹಿತ ಸಾಮಾನ್ಯ ಶಿಕ್ಷಕ ಸ್ವಾತಂತ್ರ ಹೋರಾಟಗಾರನಾಗುವ ಕತೆಯನ್ನು ಚಿತ್ರ ಹೊಂದಿದೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X