ನಾ ನಿನ್ನ ಬಿಡಲಾರೆ ಸಿನಿಮಾವನ್ನು ನವೀನ್ ಜಿ ಎಸ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅಂಬಾಲಿ ಭಾರತಿ, ಪಂಚಿ ಎಸ್, ಕೆ.ಎಸ್ ಶ್ರೀಧರ್, ಶ್ರೀನಿವಾಸ್ ಪ್ರಭು, ಹರಿಣಿ ಶ್ರೀಕಾಂತ್, ಸೀರುಂಡೆ ರಘು, ಮಹಾಂತೇಶ್ ಹಿರೇಮಠ್ ಮುಂತಾದವರು ನಟಿಸಿದ್ದಾರೆ. ಎಂ ಎಸ್ ತ್ಯಾಗರಾಜ್ ಸಂಗೀತ ಹಾಗೂ ವೀರೇಶ್ ಎಸ್ ಛಾಯಾಗ್ರಹಣ ಸಿನಿಮಾಗಿದೆ. ಭಾರತಿ ಬಾಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ನಾ ನಿನ್ನ ಬಿಡಲಾರೆ ಸಿನಿಮಾ 2024ರ ನವೆಂಬರ್ 29ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.