ನಾನು ಅದು ಮತ್ತು ಸರೋಜ ಕಥೆ

    ನಾನು ಅದು ಮತ್ತು ಸರೋಜ ಚಿತ್ರವನ್ನು ವಿನಯ್ ಪ್ರೀತಮ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಹಿರಿಯ ನಟ ದತ್ತಣ್ಣ ಹಾಗೂ ಅಪೂರ್ವ ಭಾರಧ್ವಾಜ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಾನು ಅದು ಮತ್ತು ಸರೋಜ ಸಿನಿಮಾ ಮೂರು ಪ್ರಮುಖ ಪಾತ್ರಗಳ ಸುತ್ತ ಸುತ್ತುತ್ತದೆ. ಈ ಸಿನಿಮಾವನ್ನು ಪೂಜಾ ವಸಂತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. 
    **Note:Hey! Would you like to share the story of the movie ನಾನು ಅದು ಮತ್ತು ಸರೋಜ with us? Please send it to us (popcorn@oneindia.co.in).
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X