ನಮ್ಮೂರ ಮಂದಾರ ಹೂವೆ ಕಥೆ

  ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದಲ್ಲಿ ಮೂಡಿಬಂದ  ನಮ್ಮೂರ ಮಂದಾರ ಹೂವೆ ಚಿತ್ರದಲ್ಲಿ ಶಿವರಾಜಕುಮಾರ್, ಪ್ರೇಮಾ, ರಮೇಶ್ ಅರವಿಂದ್ ಮುಖ್ಯಪಾತ್ರದಲ್ಲಿ ನಟಿಸಿದ್ದರು. ತ್ರಿಕೋನ ಪ್ರೇಮಕಥೆ ಹೊಂದಿದ್ದ ಈ ಚಿತ್ರಕ್ಕೆ ಇಳಯರಾಜ ಮಧುರ ಗೀತೆಗಳನ್ನು ಸಂಯೋಜಿಸಿದ್ದರು. ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಂಡು ಮುಂದೆ ಅಮೇರಿಕಾದ ಕೆಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿತು.
  **Note:Hey! Would you like to share the story of the movie ನಮ್ಮೂರ ಮಂದಾರ ಹೂವೆ with us? Please send it to us (popcorn@oneindia.co.in).
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X