X
ನ್ಯಾನೋ ನಾರಾಯಣಪ್ಪ
Comedy | Drama | Romance | 07 Jul 2023 | U | 96 Mins
Kannada

ನ್ಯಾನೋ ನಾರಾಯಣಪ್ಪ ಕಥೆ

ಕೆಜಿಎಫ್ ತಾತ ಅಂತಾನೇ ಫೇಮಸ್ ಆಗಿದ್ದ ಕೃಷ್ಣೋಜಿ ರಾವ್ ನಾಯಕನಾಗಿ ನಟಿಸಿರುವ ಸಿನಿಮಾ ನ್ಯಾನೋ ನಾರಾಯಣಪ್ಪ. ಈ ಸಿನಿಮಾವನ್ನು ಕುಮಾರ್ ನಿರ್ದೇಶಿಸಿ, ನಿರ್ಮಿಸಿದ್ದಾರೆ. ಎರಡು ನೈಜ ಘಟನೆಗಳನ್ನಿಟ್ಟುಕೊಂಡು ಮಾಡಿರುವ ಈ ಚಿತ್ರದಲ್ಲಿ ಅಕ್ಷತಾ ಕುಕಿ, ಪ್ರಶಾಂತ್ ಸಿದ್ಧಿ, ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಅಪೂರ್ವ, ಅನಂತ್ ಪದ್ಮನಾಭ್, ಕಿಂಗ್ ಮೋಹನ್ ಮುಂತಾದವರು ನಟಿಸಿದ್ದಾರೆ. ಶಿವಶಂಕರ್ ಛಾಯಾಗ್ರಹಣ ಹಾಗೂ ಆಕಾಶ್ ಪರ್ವ ಸಂಗೀತ ನಿರ್ದೇಶನ ಚಿತ್ರಕ್ಕಿದೆ. 

ಬಿಡುಗಡೆ: ಕೆಜಿಎಫ್ ತಾತನ ಕೊನೆಯ ಸಿನಿಮಾವಾದ 'ನ್ಯಾನೋ ನಾರಾಯಣಪ್ಪ' ಜುಲೈ 7 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.  

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+