X
ನೀ ಮಾಯೆಯೊಳಗೋ ಮಾಯೆ ನಿನ್ನೊಳಗೋ
Adult | Thriller | 04 Nov 2022 |
Kannada

ನೀ ಮಾಯೆಯೊಳಗೋ ಮಾಯೆ ನಿನ್ನೊಳಗೋ ಕಥೆ

ಸುನೀಲ್ ಕುಮಾರ್ ಬಸವಂತಪ್ಪ ನಿರ್ದೇಶನದ ಚೊಚ್ಚಲ ಸಿನಿಮಾ ನೀ ಮಾಯೆಯೊಳಗೊ ಮಾಯೆ ನೀನೊಳಗೊ. ಚಿತ್ರವು ಚಿತ್ರ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಹೊಸ ಪ್ರತಿಭೆಗಳಿಂದ ಕೂಡಿರುವ ಈ ಚಿತ್ರವನ್ನು ಧ್ವನಿ ಸಿನಿ ಕ್ರಿಯೇಷನ್ನಡಿ ದರ್ಶನ್ ರಾಘವಯ್ಯ ನಿರ್ಮಾಣ ಮಾಡಿದ್ದು, ಮುಖ್ಯ ಪಾತ್ರದಲ್ಲಿಯೂ ನಟಿಸಿದ್ದಾರೆ. ಉಳಿದಂತೆ ಬಾಲರಾಜ್ ವಾಡಿ, ಮನಸ್ ಗೇಬ್ರಿಯಲ್, ರೇವತಿ ಹೊಳ್ಳ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸುಮಂತ್ ಬದ್ರಿ ಛಾಯಾಗ್ರಹಣ, ಯತೀಶ್ ವೈಡಿ ಸಂಕಲನ, ಶ್ರೀಹರಿ ಸಂಗೀತ ಚಿತ್ರಕ್ಕಿದೆ. ಕಥೆ, ಚಿತ್ರಕಥೆ, ಸಾಹಿತ್ಯ ಸಂಭಾಷಣೆ ಬರೆದಿರುವ ನಿರ್ದೇಶಕ ಸುನೀಲ್ ಕುಮಾರ್ ಕೂಡ ಪ್ರಮುಖ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+