ನಿಂಬಿಯಾ ಬನಾದ ಮ್ಯಾಗ ಕಥೆ

  ಡಾ.ರಾಜ್‌ಕುಮಾರ್ ಅವರ ಮಗಳು ಲಕ್ಷ್ಮಿ ಹಾಗೂ ಅಳಿಯ ಗೋವಿಂದರಾಜು ಪುತ್ರ ಷಣ್ಮುಖ ಗೋವಿಂದರಾಜ್ ಅಭಿನಯದ ಚೊಚ್ಚಲ ಚಿತ್ರ 'ನಿಂಬಿಯಾ ಬನಾದ ಮ್ಯಾಗ'. ಈ ಸಿನಿಮಾಗೆ ನಿರ್ದೇಶಕ ಕಡಬ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದಲ್ಲಿ ಪಂಕಜ್, ಭವ್ಯ, ರಾಮಕೃಷ್ಣ ಮುಂತಾದವರು ನಟಿಸುತ್ತಿದ್ದಾರೆ. 

  ಡಿಸೆಂಬರ್ 15ರಂದು ಈ ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು, ಬೆಂಗಳೂರು, ಶೃಂಗೇರಿ, ಆಗುಂಬೆ ಮುಂತಾದ ಕಡೆ ಚಿತ್ರೀಕರಿಸಲಾಗಿದೆ. 
  **Note:Hey! Would you like to share the story of the movie ನಿಂಬಿಯಾ ಬನಾದ ಮ್ಯಾಗ with us? Please send it to us (popcorn@oneindia.co.in).
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X