X
ನಿಂಬಿಯಾ ಬನಾದ ಮ್ಯಾಗ
Drama | Thriller | 04 Apr 2025 | U | 137 Mins
Kannada

ನಿಂಬಿಯಾ ಬನಾದ ಮ್ಯಾಗ ಕಥೆ

ನಿಂಬಿಯಾ ಬನಾದ ಮ್ಯಾಗ ಸಿನಿಮಾವನ್ನು ಅಶೋಕ್ ಕಡಬ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಡಾ.ರಾಜ್‌ಕುಮಾರ್ ಅವರ ಮಗಳು ಲಕ್ಷ್ಮಿ ಹಾಗೂ ಅಳಿಯ ಗೋವಿಂದರಾಜು ಪುತ್ರ ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ ತನುಶ್ರೀ ಎಸ್‌ಬಿ, ರಾಮಕೃಷ್ಣ, ಸಂಗೀತಾ ಅನಿಲ್, ಪದ್ಮಾ ವಾಸಂತಿ, ಮೂಗ್ ಸುರೇಶ್, ಸುನಾದ್ ರಾಜ್, ಸಂದೀಪ್ ಮಲಾನಿ ಮುಂತಾದವರು ತಾರಾಗಣದಲ್ಲಿದ್ದಾರೆ. ಕಾರ್ತಿಕ್ ವೆಂಕಟೇಶ್ ಸಂಗೀತ, ಸಿದ್ದು ಕಾಂಚನಹಳ್ಳಿ ಛಾಯಾಗ್ರಹಣವಿದೆ. ವಿ ಮಾದೇಶ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಬಿಡುಗಡೆ: ನಿಂಬಿಯಾ ಬನಾದ ಮ್ಯಾಗ ಸಿನಿಮಾ 2025ರ ಏಪ್ರಿಲ್ 4ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+